ಮುಡಾ ಹಗರಣ ; ಸುಪ್ರೀಂಗೆ ಮೇಲ್ಮನವಿ ಅರ್ಜಿ ನಿರ್ಧಾರದಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠ ವಜಾಗೊಳಿಸಿದೆ. ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸೋದಾಗಿ ಕೂಡ ಹೇಳಿದ್ದರು. ಆದರೆ ಈಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹೌದು, ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧೃಇಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಫೋಸ್ಟ್‌ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಪೋಸ್ಟ್​ ನಲ್ಲಿ ಏನಿದೆ..? “ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ … Continue reading ಮುಡಾ ಹಗರಣ ; ಸುಪ್ರೀಂಗೆ ಮೇಲ್ಮನವಿ ಅರ್ಜಿ ನಿರ್ಧಾರದಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ