ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ನಗರಾಭಿವೃದ್ಧಿಕಾರ್ಯದರ್ಶಿ ದೀಪಾ ಚೋಳನ್

ಮುಡಾ ಹಗರಣ ಸಂಬಂಧ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ಸಂಬಂಧ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದ್ದ ಹಿನ್ನೆಲೆ ದಾಖಲೆಗಳ ಸಮೇತ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಇಂದು ವಿಚಾರಣೆಗೆ ಹಾಜರಾಗ್ತಾರಾ ಸಚಿವ ಜಮೀರ್..? ನಿನ್ನೆಯಷ್ಟೇ ಇಡಿ ನಗರಾಭಿವೃದ್ಧಿ ಸಚಿವಾಲಯದ ಸಿಬ್ಬಂದಿಗೂ ನೋಟಿಸ್ ನೀಡಲಾಗಿತ್ತ. ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ಇಡಿ ಸಮನ್ಸ್ … Continue reading ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾದ ನಗರಾಭಿವೃದ್ಧಿಕಾರ್ಯದರ್ಶಿ ದೀಪಾ ಚೋಳನ್