ಮುಡಾ ಹಗರಣ: 2 ಗಂಟೆ Lokayukta ವಿಚಾರಣೆ ಮುಗಿಸಿ ಕೂಲಾಗಿ ಹೊರಟ CM ಸಿದ್ದರಾಮಯ್ಯ!
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ. 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ. ಸತತ 2 ಗಂಟೆಗಳ ಕಾಲ ಸಿಎಂ ವಿಚಾರಣೆ ನಡೆಸಲಾಗಿದ್ದು, 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು.ವಿಚಾರಣೆ ಬಳಿಕ, ಮತ್ತೆ ವಿಚಾರಣೆಗೆ ಕರೆದರೆ ಬರಬೇಕು ಎಂದು ಅಧಿಕಾರಿಗಳು ಸಹಿ ಪಡೆದುಕೊಂಡರು. ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಆರಾಮಾಗಿ ಹೊರಬಂದರು. ನಂತರ ತಮ್ಮ ಕಾರು ಹತ್ತಿ ವಾಪಸ್ … Continue reading ಮುಡಾ ಹಗರಣ: 2 ಗಂಟೆ Lokayukta ವಿಚಾರಣೆ ಮುಗಿಸಿ ಕೂಲಾಗಿ ಹೊರಟ CM ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed