ಮುಡಾ ಹಗರಣ: ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ಕೊಡ್ಬೇಕು ಎಂದ CM ಸಿದ್ದರಾಮಯ್ಯ!

ಬೆಂಗಳೂರು:- ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕ್ಯಾಂಟರ್ ಚಾಲಕನ ಬೇಜವಬ್ದಾರಿ: ಬಲಿಯಾಯ್ತು ಎರಡು ಜೀವ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ! ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕೇ ಹೊರತು ಬಿಜೆಪಿ ಪ್ರತಿನಿಧಿಯಾಗಿ … Continue reading ಮುಡಾ ಹಗರಣ: ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ಕೊಡ್ಬೇಕು ಎಂದ CM ಸಿದ್ದರಾಮಯ್ಯ!