ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

ಮೈಸೂರು:- ಮೂಡಾ ಹಗರಣದ ಮೊದಲ ವಿಕೆಟ್ ಪತನವಾಗಿದ್ದು, ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌ ಮಾಡಲಾಗಿದೆ. ಆಸ್ತಿ ಕಬಳಿಕೆ ಆರೋಪ: ಭಕ್ತರ ಕರಪತ್ರಕ್ಕೆ ಶಿವಮೂರ್ತಿ ಶಿವಾಚಾರ್ಯಶ್ರೀ ಹೇಳಿದ್ದೇನು ಗೊತ್ತಾ!? ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿ ಸರ್ಕಾರ ಆದೇಶಿಸಿದೆ. KUDA ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ … Continue reading ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!