ಮುಡಾ ಹಗರಣ: ಸಿಎಂ ಎನ್ನುವ ಮೂಲಕ ಸಿಂಪಥಿ ಅಸ್ತ್ರ ಪ್ರಯೋಗಿಸಿದ್ರಾ ಸಿದ್ದರಾಮಯ್ಯ!?

ಬೆಂಗಳೂರು:- ಕರ್ನಾಟಕದಲ್ಲಷ್ಟೇ ಅಲ್ಲದೇ ಇಡೀ ದೇಶದಾದ್ಯಂತ ಮುಡಾ ಹಗರಣ ಸದ್ದು ಮಾಡುತ್ತಿದೆ. ಅಲ್ಲದೇ ಈ ಪ್ರಕರಣದಿಂದ ಸಿಎಂ ಕುರ್ಚಿಯೇಅಲ್ಲಾಡುವಂತೆ ಮಾಡಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ವಿಚಾರಣೆಗೆ ಸಿದ್ದರಾಮಯ್ಯ ಒಳಪಟ್ಟಿದ್ದರಿಂದ ಅನುಕಂಪವೂ ಸೃಷ್ಟಿಯಾಗಿದೆಯಂತೆ. ಇದೇ ಅನುಕಂಪವನ್ನೇ ಚುನಾವಣೆಗೆ ಬಳಸಿಕೊಳ್ಳುವ ಲೆಕ್ಕಾಚಾರದಲ್ಲಿ ಸಿಎಂ ಇದ್ದಾರೆ ಎನ್ನಲಾಗುತ್ತಿದೆ. ಇದೇ ಲೆಕ್ಕಾಚಾರದಲ್ಲಿ ‘ನಾನೇ ಸಿಎಂ’ ಎಂಬುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ. ತೆಲಂಗಾಣದಲ್ಲಿ KSRTC ಬಸ್ ಗೆ ಕಲ್ಲುತೂರಾಟ: ಕಿಡಿಗೇಡಿಗಳು ಎಸ್ಕೇಪ್! ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕೇವಲ ಹೇಳಿಕೆಯನ್ನಷ್ಟೇ ನೀಡಿದ್ದಲ್ಲ. ಹತ್ತಾರು ಸಂದೇಶಗಳನ್ನು ರವಾನೆ ಮಾಡುವ … Continue reading ಮುಡಾ ಹಗರಣ: ಸಿಎಂ ಎನ್ನುವ ಮೂಲಕ ಸಿಂಪಥಿ ಅಸ್ತ್ರ ಪ್ರಯೋಗಿಸಿದ್ರಾ ಸಿದ್ದರಾಮಯ್ಯ!?