ಮುಡಾ ಸೈಟ್ ವಾಪಸ್: ಪತ್ನಿ ನಿರ್ಧಾರ ಆಶ್ಚರ್ಯ ತಂದಿದೆ ಎಂದ ಸಿದ್ದರಾಮಯ್ಯ!

ಬೆಂಗಳೂರು:- ಮುಡಾ ಸೈಟ್ ವಾಪಸ್ ಕೊಡುವುದಾಗಿ ಹೇಳಿರುವ ನನ್ನ ಪತ್ನಿ ನಿರ್ಧಾರ ಆಶ್ಚರ್ಯ ತಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬೇರೊಬ್ಬಳ ಜೊತೆ ಸಂಬಂಧ: ಪತ್ನಿಯನ್ನು ನೀರಲ್ಲಿ ಮುಳುಗಿಸಿ ಕೊಂದ ಗಂಡ! X ಮಾಡಿರುವ ಸಿದ್ದರಾಮಯ್ಯ, ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದರು. ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ … Continue reading ಮುಡಾ ಸೈಟ್ ವಾಪಸ್: ಪತ್ನಿ ನಿರ್ಧಾರ ಆಶ್ಚರ್ಯ ತಂದಿದೆ ಎಂದ ಸಿದ್ದರಾಮಯ್ಯ!