CM ಸಿದ್ದುಗೆ ಮುಡಾ ಟೆನ್ಷನ್: ಹೈಕೋರ್ಟ್ ನಲ್ಲಿ ಇಂದು ವಿಚಾರಣೆ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆ CM ಸಿದ್ದುಗೆ ಟೆನ್ಷನ್ ಜೋರಾಗಿದೆ. ಮುಡಾ ಸಂಗ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ತನಿಖೆಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು, ಬಹುತೇಕ ಅಂತ್ಯವಾಗಿದೆ. ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ದೂರುದಾರರ ಪರ ವಕೀಲರು … Continue reading CM ಸಿದ್ದುಗೆ ಮುಡಾ ಟೆನ್ಷನ್: ಹೈಕೋರ್ಟ್ ನಲ್ಲಿ ಇಂದು ವಿಚಾರಣೆ!