ಜೆಡಿಎಸ್ ಶಾಸಕನಿಗೆ “ಮುಡಾ” ಸಂಕಷ್ಟ: ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು!

ಮೈಸೂರು:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 50-50 ನಿವೇಶ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. SSLC-PUC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ವೇಳಾಪಟ್ಟಿ ಪ್ರಕಟ; ದಿನಾಂಕ, ಸಬ್ಜೆಕ್ಟ್, ಸಮಯದ ಡೀಟೈಲ್ಸ್ ಇಲ್ಲಿದೆ! ಜೆಡಿಎಸ್ ಶಾಸಕನಿಗೆ “ಮುಡಾ” ಸಂಕಷ್ಟ ಜೋರಾಗಿದ್ದು, ಶಾಸಕ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮತ್ತೊಂದು ಅಕ್ರಮ ಬಯಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಆರ್​ಟಿಐ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ … Continue reading ಜೆಡಿಎಸ್ ಶಾಸಕನಿಗೆ “ಮುಡಾ” ಸಂಕಷ್ಟ: ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು!