2nd Pu Result Date: ದ್ವಿತೀಯ ಪಿಯು ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯವಾಗಿದ್ದು ಏಪ್ರಿಲ್​ 10ಕ್ಕೆ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ.ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ 22ರವರೆಗೆ ನಡೆದಿದ್ದ ಪರೀಕ್ಷೆಗಳು ಸುಮಾರು 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.   BIGG NEWS: ವಾಹನ ಸವಾರರಿಗೆ ಗುಡ್ ನ್ಯೂಸ್: ಸದ್ಯಕ್ಕೆ ಏರಿಸಲ್ವಂತೆ ಟೋಲ್‌ ದರ! 2024-25ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಿ, ಫಲಿತಾಂಶ ನೀಡಬೇಕಿದೆ. ಹೀಗಾಗಿ … Continue reading 2nd Pu Result Date: ದ್ವಿತೀಯ ಪಿಯು ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್!