ಮುಕೇಶ್ ಅಂಬಾನಿ ಆಸ್ತಿ ಮತ್ತೊಮ್ಮೆ100 ಬಿಲಿಯನ್ ಕ್ಲಬ್​ಗೆ ಸೇರ್ಪಡೆ!

ಬೆಂಗಳೂರು : ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್ ಅಂಬಾನಿ ಆಸ್ತಿ ಮತ್ತೊಮ್ಮೆ 100 ಬಿಲಿಯನ್‌ ಡಾಲರ್‌ ಗಡಿ ದಾಟಿದೆ. ಭಾರತ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಮುಕೇಶ್‌ ಅಂಬಾನಿ ಸಂಪತ್ತು 2.8 ಬಿಲಿಯನ್‌ ಡಾಲರ್‌ಗಳಷ್ಟು ಏರಿಕೆ ಕಂಡಿದ್ದು, 101.8 ಬಿಲಿಯನ್‌ ಡಾಲರ್‌ ಮುಟ್ಟಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅವರು ಜಾಗತಿಕ ಸಿರಿವಂತರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದ್ದಾರೆ. ಅಂಬಾನಿ ಒಡೆತನ ರಿಲಯನ್ಸ್ ಇಂಡಸ್ಟ್ರೀಸ್ ಲಿ. ಷೇರುಗಳು ಶೇ. 2.6ರಷ್ಟು ಏರಿಕೆ ಕಂಡು ದಾಖಲೆಯ ಗರಿಷ್ಠ ಮಟ್ಟವನ್ನು … Continue reading ಮುಕೇಶ್ ಅಂಬಾನಿ ಆಸ್ತಿ ಮತ್ತೊಮ್ಮೆ100 ಬಿಲಿಯನ್ ಕ್ಲಬ್​ಗೆ ಸೇರ್ಪಡೆ!