ಬಿಜೆಪಿ ಸೇರ್ಪಡೆ ವದಂತಿಗೆ ಮೌನ ಮುರಿದ ಬಹುಭಾಷಾ ನಟ ಪ್ರಕಾಶ್ ರಾಜ್

ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಇತ್ತೀಚಿನ ದಿನಗಳಲ್ಲಿ ಸಿನಿಮಾಗಿಂತ ರಾಜಕೀಯ ವಿಚಾರವಾಗಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವನ್ನು ಆಗಾಗ ನಟ ಟೀಕಿಸುತ್ತಲೇ ಬಂದಿದ್ದಾರೆ. ಇದೀಗ ಅವರು ಬಿಜೆಪಿಗೆ (BJP) ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ ಪ್ರಕಾಶ್ ರಾಜ್ ಮೌನ ಮುರಿದಿದ್ದಾರೆ.   ವಿದೇಶದಲ್ಲಿ ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬ ಆಚರಣೆ: ಲವ್ಲಿ ಬಾಯ್‌ ವಿಜಯ್‌ ದೇವರಕೊಂಡ ಭಾಗಿ ಪ್ರಕಾಶ್ ರಾಜ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಭಾರತೀಯ ಜನತಾ … Continue reading ಬಿಜೆಪಿ ಸೇರ್ಪಡೆ ವದಂತಿಗೆ ಮೌನ ಮುರಿದ ಬಹುಭಾಷಾ ನಟ ಪ್ರಕಾಶ್ ರಾಜ್