ಬಹು ಅಂಗಾಂಗ ವೈಫಲ್ಯ: ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯ ನಿಧನ!

ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ ಹುಲಿಯೊಂದು ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದೆ. Accident: ನವಲಗುಂದ ಚಿಲಕವಾಡದ ಬಳಿ ಕಾರು ಪಲ್ಟಿ: ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ! ಭೂತರಾಮನಹಟ್ಟಿಯಲ್ಲಿರುವ ಕಿರು ಮೃಗಾಲಯದಲ್ಲಿದ್ದ 13 ವರ್ಷದ “ಶೌರ್ಯ” ಎಂಬ ಹೆಸರಿನ ಗಂಡು ಹುಲಿ ಮೃತವಾಗಿದೆ. Mycoplasma, Cytauxzonosis ಮತ್ತು Babesiosis ಎಂಬ ವಿರಳ ರೋಗದಿಂದ ಬಳಲುತ್ತಿತ್ತು. ಕಳೆದ 21 ದಿನಗಳಿಂದ ವನ್ಯಜೀವಿ ವೈದ್ಯ ತಜ್ಞರ ಸಲಹೆಯಂತೆ ಮೃಗಾಲಯದಲ್ಲೆ ಶೌರ್ಯನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, … Continue reading ಬಹು ಅಂಗಾಂಗ ವೈಫಲ್ಯ: ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯ ನಿಧನ!