ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಳೆ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಮುಂಬೈ 4 ಪಂದ್ಯಗಳಲ್ಲಿ 1 ರಲ್ಲಿ ಗೆದ್ದಿದ್ದರೆ, ಬೆಂಗಳೂರು ಐದರಲ್ಲಿ 1 ಬಾರಿ ಗೆಲುವಿನ ರುಚಿ ಕಂಡಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ.
ಫ್ಯೂಚರ್ ವೈಫ್ ಫೋಟೊ ಹಾಕಿ ರೂಪಸಿ ಎಂದವನ ಮೇಲೆ ದೂರು!
ಗುರುವಾರ, ಏಪ್ರಿಲ್ 11 ರಂದು ಮುಂಬೈ vs ಬೆಂಗಳೂರು ಪಂದ್ಯ ನಡೆಯಲಿದೆ.
ಮುಂಬೈ ಇಂಡಿಯನ್ಸ್ vs ಆರ್ಸಿವಿ ನಡುವಿನ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.
ಮುಂಬೈ vs ಬೆಂಗಳೂರು ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಟಾಸ್ 7 ಗಂಟೆಗೆ ನಡೆಯಲಿದೆ.
ಮುಂಬೈ vs ಬೆಂಗಳೂರು ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು