ಹ್ಯಾಟ್ರಿಕ್ ಸೋಲಿನ ಬಳಿಕ ಮುಂಬೈಗೆ ಮೊದಲ ಗೆಲುವು! – ಡೆಲ್ಲಿಗೆ ಮತ್ತೆ ಮುಖಭಂಗ !
ಹ್ಯಾಟ್ರಿಕ್ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ ಕೊನೆಗೂ ಒಂದು ಗೆಲುವು ದೊರಕಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದರು. ಈ ಮೂಲಕ ಮುಂಬೈ ತಂಡವು 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದರು. ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ರೊಮಾರಿಯೊ ಶೆಫರ್ಡ್ ಐಪಿಎಲ್ 20ನೇ ಪಂದ್ಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದರು. ಮುಂಬೈ ಇಂಡಿಯನ್ಸ್‌ನ ಕೊನೆಯ ಓವರ್‌ನಲ್ಲಿ ಶೆಫರ್ಡ್ ಒಟ್ಟು … Continue reading ಹ್ಯಾಟ್ರಿಕ್ ಸೋಲಿನ ಬಳಿಕ ಮುಂಬೈಗೆ ಮೊದಲ ಗೆಲುವು! – ಡೆಲ್ಲಿಗೆ ಮತ್ತೆ ಮುಖಭಂಗ !
Copy and paste this URL into your WordPress site to embed
Copy and paste this code into your site to embed