ಡಿಕೆ ಬ್ರದರ್ಸ್ ವಿರುದ್ಧ ಮುನಿರತ್ನ ನೇರಾನೇರ ಆರೋಪ: ಶಾಸಕ ಹೇಳಿದ್ದೇನು?
ಬೆಂಗಳೂರು:- ಡಿಕೆ ಬ್ರದರ್ಸ್ ವಿರುದ್ಧ ಮುನಿರತ್ನ ನೇರಾನೇರ ಆರೋಪ ಮಾಡಿದ್ದಾರೆ. ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ನನ್ನ ಮೇಲೆ ಆಸೀಡ್ ದಾಳಿ ನಡೆದಿದೆ ಎಂದರು. ಈ ಸರ್ಕಾರ ಸಂಪೂರ್ಣ ಪೊಲಿಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ:ಬಸವರಾಜ ಬೊಮ್ಮಾಯಿ! ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ. ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ. ಕೂಡಲೇ ಪೊಲೀಸರು ಮೊಟ್ಟೆ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. … Continue reading ಡಿಕೆ ಬ್ರದರ್ಸ್ ವಿರುದ್ಧ ಮುನಿರತ್ನ ನೇರಾನೇರ ಆರೋಪ: ಶಾಸಕ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed