ಕೊಲೆ ಪ್ರಕರಣ… ಜಡ್ಜ್ ಮುಂದೆ ಗಳಗಳನೆ ಕಣ್ಣೀರಿಟ್ಟ ನಟ ದರ್ಶನ್.. ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ!

ಬೆಂಗಳೂರು:- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪ ಎದುರಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಜಡ್ಜ್ ಮುಂದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ಇಂದು ಅಧಿಕೃತವಾಗಿ ಹೊಸ ಖಾತೆಗಳ ಅಧಿಕಾರ ವಹಿಸಿಕೊಂಡ ಕರ್ನಾಟಕದ ನಾಲ್ವರು ಸಚಿವರು! ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ … Continue reading ಕೊಲೆ ಪ್ರಕರಣ… ಜಡ್ಜ್ ಮುಂದೆ ಗಳಗಳನೆ ಕಣ್ಣೀರಿಟ್ಟ ನಟ ದರ್ಶನ್.. ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ!