ಕೊಲೆ ಪ್ರಕರಣ.. ಇಂದೇ ಪರಪ್ಪನ ಅಗ್ರಹಾರಕ್ಕೆ ಡಿ ಗ್ಯಾಂಗ್ ಶಿಫ್ಟ್..!

ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿಗಳನ್ನು ಇಂದು ಪೊಲೀಸರು ನ್ಯಾಯಾಧೀಶರ ಎದುರು ಹಾಜರಿಪಡಿಸೋ ಸಾಧ್ಯತೆ ಇದೆ. ಆಗ ದರ್ಶನ್ ಭವಿಷ್ಯ ನಿರ್ಧಾರ ಆಗಲಿದೆ. ನೀವು ಟೀ ಪ್ರಿಯರಾ!?.. ಹಾಗಿದ್ರೆ ಒಂದು ತಿಂಗಳು ಚಹಾ ಕುಡಿಯೋದು ಬಿಟ್ರೆ ಏನಾಗುತ್ತೆ ಗೊತ್ತಾ!? ದರ್ಶನ್ ಪ್ರಭಾವಿ ವ್ಯಕ್ತಿ. ಒಂದೊಮ್ಮೆ ಇವರನ್ನು ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆಗ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು. ಕೋರಮಂಗಲದ ಜಡ್ಜ್​​​​ ನಿವಾಸದಲ್ಲಿ ದರ್ಶನ್ ಭವಿಷ್ಯ … Continue reading ಕೊಲೆ ಪ್ರಕರಣ.. ಇಂದೇ ಪರಪ್ಪನ ಅಗ್ರಹಾರಕ್ಕೆ ಡಿ ಗ್ಯಾಂಗ್ ಶಿಫ್ಟ್..!