ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಪ್ರಕರಣ: ಜೋಡಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ!
ಬೆಂಗಳೂರು:- ನಗರದಲ್ಲಿ ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ಕೋರ್ಟ್ ಆದೇಶ ಹೊರಡಿಸಿದೆ. ಮದ್ವೆ ಖುಷಿಯಲ್ಲಿದ್ದವ ಮಸಣಕ್ಕೆ ; ಅಣ್ಣ ತಂದೆಯಿಂದಲೇ ಹತ್ಯೆಯಾದ ಯುವಕ ಶೇಖಪ್ಪ ಜೀವಾವಧಿ ಶಿಕ್ಷೆಗೆ ಒಳಪಟ್ಟವ. ಈತನಿಗೆ 50 ಸಾವಿರ ದಂಡ ವಿಧಿಸಿ ಸಿಸಿಹೆಚ್ – 51 ರ ನ್ಯಾಯಧೀಶರಾದ ಸಂತೋಷ್ ಆದೇಶ ಹೊರಡಿಸಿದ್ದಾರೆ. 2023 ರ ಸೆಪ್ಟೆಂಬರ್ ತಿಂಗಳು ಬಾಗಲಗುಂಟೆ ಠಾಣಾ ವ್ಯಾಪ್ತಿಯ ಟಿ.ದಾರಸರಹಳ್ಳಿ ಬಳಿ ಜೋಡಿ ಕೊಲೆಯಾಗಿತ್ತು. ನವನೀತ ಹಾಗೂ ಆಕೆಯ ಹನ್ನೊಂದು ವರ್ಷದ … Continue reading ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಪ್ರಕರಣ: ಜೋಡಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ!
Copy and paste this URL into your WordPress site to embed
Copy and paste this code into your site to embed