ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿಗಳ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಒಂದೆಡೆ ಮುಡಾ ಟೆನ್ಷನ್, ಇನ್ನೊಂದೆಡೆ ಕೈ ಪಾಳಯದಲ್ಲಿ ಅಸಮಾಧಾನ ಸ್ಪೋಟ: ಸಿದ್ದು ಪ್ರಾಬ್ಲಮ್ ಕೇಳೋರ್ಯಾರು!?
ಇದೇ ವಿಚಾರವಾಗಿ ಮಾತನಾಡಿದ ರೇಣುಕಾಸ್ವಾಮಿ ತಂದೆ ಜಾರ್ಜ್ಶೀಟ್ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಸಿಕ್ಕಿದೆ. ಇನ್ನೂ ಅದರ ಪ್ರತಿ ಸಿಗುವುದು ತಡವಾಗುತ್ತದೆ ಅಂತ ಅಧಿಕಾರಿಗಳು ನಮಗೆ ಹೇಳಿದ್ದಾರೆ. ಸಿಕ್ಕ ಬಳಿಕ ಅದರಲ್ಲಿ ಏನಿದೆ ಅಂತ ತಿಳಿದುಕೊಂಡು ಮಾತನಾಡುತ್ತೇನೆ’ ಎಂದು ರೇಣುಕಾಸ್ವಾಮಿ ತಂದೆ ಹೇಳಿದ್ದಾರೆ.
ಇನ್ನೂ ನಟ ದರ್ಶನ್ ವಿರುದ್ಧ ಸಾವಿರಾರು ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆಗಿ ಮುಂದುವರಿದಿದ್ದಾರೆ.