ರೈಲು ಬೋಗಿಯಲ್ಲಿ ನಮಾಜ್ ಮಾಡಿದ ಮುಸ್ಲಿಂ ಪ್ರಯಾಣಿಕರು: ಟಿಟಿಇ ತರಾಟೆ!

ಮುಂಬೈ:- ರೈಲು ಬೋಗಿಯಲ್ಲಿ ನಮಾಜ್ ಮಾಡಿದ ಮುಸ್ಲಿಂ ಪ್ರಯಾಣಿಕರನ್ನು ಟಿಟಿಇ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜರುಗಿದೆ. Tungabhadra Dam: ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಪ್ಲಾನ್: ಹೇಗಿದ ಅಲ್ಲಿನ ತಯಾರಿ ಗೊತ್ತೇ? ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು ಇದು ಸಖತ್ ವೈರಲ್ ಆಗಿದೆ. ಈ ವಿಡಿಯೊದಲ್ಲಿ, ರೈಲ್ವೆ ಟಿಟಿಇ ಬೋಗಿಯಲ್ಲಿ ನಡೆದಾಡುವ ಸ್ಥಳದಲ್ಲಿ ನಮಾಜ್ ಮಾಡಲು ಮುಂದಾದ ಮುಸ್ಲಿಂ ಪ್ರಯಾಣಿಕರನ್ನು ಬೈಯುತ್ತಿದ್ದಾರೆ. ರೈಲಿನಲ್ಲಿದ್ದ ಮುಸ್ಲಿಂ ಸಮುದಾಯದವರು ಬೋಗಿಯ ಮಧ್ಯದಲ್ಲಿ ನಡೆದಾಡುವ … Continue reading ರೈಲು ಬೋಗಿಯಲ್ಲಿ ನಮಾಜ್ ಮಾಡಿದ ಮುಸ್ಲಿಂ ಪ್ರಯಾಣಿಕರು: ಟಿಟಿಇ ತರಾಟೆ!