ಗಡ್ಡ ವಿವಾದ: ಕಾಲೇಜಿನ ಶಿಸ್ತು ಕಾಪಾಡಲು ಒಪ್ಪಿದ ಮುಸ್ಲಿಂ ವಿದ್ಯಾರ್ಥಿಗಳು, ಪ್ರಕರಣ ಸುಖಾಂತ್ಯ!

ಹಾಸನ:– ಹೊಳೆನರಸೀಪುರ ನರ್ಸಿಂಗ್ ಕಾಲೇಜು ಮುಸ್ಲಿಂ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ ಕಂಡಿದೆ. ಸಭೆ ಬಳಿಕ ಜಮ್ಮು-ಕಾಶ್ಮೀರದಿಂದ ಬಂದಿರುವ ಮುಸ್ಲಿಂ ವಿದ್ಯಾರ್ಥಿ ಉಮರ್ ಮಾತನಾಡಿ, ಈ ವಿಷಯವನ್ನು ಇಲ್ಲಿಗೆ ಕೈ ಬಿಡುತ್ತಿದ್ದೇವೆ ಎಂದು ಹೇಳಿದರು. ಮನೆಯಲ್ಲಿನ ವೈಫೈ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲವೇ? ಹಾಗಿದ್ರೆ ಈ ಸುಲಭ ಟ್ರಿಕ್ ಫಾಲೋ ಮಾಡಿ! ಹೊಳೆನರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಕಾಲೇಜು ನಿಯಮದಂತೆ ಶಿಸ್ತಿನಿಂದ ಇರಬೇಕೆಂದು ಹೇಳಿದರು. ಮುಂದೆ ನಿಮ್ಮ ವಿದ್ಯಾಭ್ಯಾಸಕ್ಕೆ … Continue reading ಗಡ್ಡ ವಿವಾದ: ಕಾಲೇಜಿನ ಶಿಸ್ತು ಕಾಪಾಡಲು ಒಪ್ಪಿದ ಮುಸ್ಲಿಂ ವಿದ್ಯಾರ್ಥಿಗಳು, ಪ್ರಕರಣ ಸುಖಾಂತ್ಯ!