ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ ಮುಸ್ಲಿಂ ಯುವಕ: ದೇವರಿಗೆ ಇಟ್ಟ ಬೇಡಿಕೆ ಏನು!?

ದಾವಣಗೆರೆ:- ಮುಸ್ಲಿಂ ಯುವಕ ಅಯ್ಯಪ್ಪಸ್ವಾಮಿ ಮಾಲೆ ಧರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಡಿನ್ನರ್ ಹೊಸತೇನು ಅಲ್ಲ, ನಮ್ಮಲ್ಲಿ ಮುಸುಕಿನ ಗುದ್ದಾಟ ಏನಿಲ್ಲ: ಸತೀಶ್ ಜಾರಕಿಹೊಳಿ! ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳ್ಳಿಗನೂರು ಗ್ರಾಮದ ಶಫೀವುಲ್ಲಾ ಅಯ್ಯಪ್ಪಸ್ವಾಮಿ ಮಾಲೆ ಧರಸಿ ಶಬರಿ ಮಲೆ ಯಾತ್ರೆ ಮಾಡಿದ ಯುವಕ. ಗೃಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಜಾರಿ ಆಗಲಿ ಎಂದು ಶಫೀವುಲ್ಲಾ ಅಯ್ಯಪ್ಪನಿಗೆ ಹರಕೆ ಹೊತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ನಿರಂತರ ಮಾಲೆ ಧರಿಸುತ್ತಿರುವ ಶಫೀವುಲ್ಲಾ, ಬೆಳ್ಳಿಗನೂರ ಗ್ರಾಪಂ ಗೃಂಥಾಲಯ ಮೇಲ್ವಿಚಾರಕನಾಗಿ 18 … Continue reading ಅಯ್ಯಪ್ಪಸ್ವಾಮಿ ಮಾಲೆ ಧರಿಸಿದ ಮುಸ್ಲಿಂ ಯುವಕ: ದೇವರಿಗೆ ಇಟ್ಟ ಬೇಡಿಕೆ ಏನು!?