R Ashok: ಸಿದ್ದರಾಮಯ್ಯ ಬಂದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ‌: ಆರ್ ಅಶೋಕ್

ಬೆಂಗಳೂರು: ಸಿದ್ದರಾಮಯ್ಯ ಬಂದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ‌ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಕ್ಯಾನ್ಸರ್, ಕಾಂಗ್ರೆಸ್ ಬಂದ ಬಳಿಕ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಲಾಲ್ ಬಾಗ್, ವಿಧಾನಸೌಧ ನಮ್ಮದು ಎಂದು ಹೇಳುತ್ತಿದ್ದಾರೆ‌. ಒಳ್ಳೊಳ್ಳೆ ಜಮೀನು ಇರುತ್ತದೆ ಅದು ವಕ್ಫ್ ಬೋರ್ಡ್ ಆಗಿದೆ. ಬಡವರು, ರೈತರು ಕಂಗಾಲಾಗಿದ್ದಾರೆ‌. ಸಿದ್ದರಾಮಯ್ಯ ಬಂದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ‌. ಸಿದ್ದರಾಮಯ್ಯ ಮುಸ್ಲಿಮರ ಚಾಂಪಿಯನ್ ಆಗಲು … Continue reading R Ashok: ಸಿದ್ದರಾಮಯ್ಯ ಬಂದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ‌: ಆರ್ ಅಶೋಕ್