SSLC ವಿದ್ಯಾರ್ಥಿಗಳು ನೋಡಲೇಬೇಕಾದ ಸ್ಟೋರಿ: SSLC ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ..!

ಬೆಂಗಳೂರು:- SSLC ವಿದ್ಯಾರ್ಥಿಗಳೇ ಇದು ನೀವು ಗಮನದಲ್ಲಿಟ್ಟುಕೊಂಡು ನೋಡಲೇಬೇಕಾದ ಸ್ಟೋರಿ ಇದು. ಪ್ರಸಕ್ತ ಸಾಲಿನಲ್ಲಿ ಎಸ್​ಎಸ್​ಎಲ್​ಸಿ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಮೆಟ್ರೋ ಹಳದಿ‌ ಮಾರ್ಗ ತಪಾಸಣೆ ಮಾಡಿದ ಲಕ್ನೋನ ಆರ್ಡಿಎಸ್ಓ ಅಧಿಕಾರಿಗಳು! ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನಿ ಪತ್ರಿಕೆ ರೂಪಿಸಿ ಆನ್​ಲೈನ್​ ಮೂಲಕ ರವಾನಿಸುವ ಮಹತ್ವದ ನಿರ್ಧಾರ ಮಾಡಿದೆ. ಮಧ್ಯವಾರ್ಷಿಕ ಪರೀಕ್ಷೆಗಳಿಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಮಯದಲ್ಲಿ ಇಲಾಖೆಯ ಈ … Continue reading SSLC ವಿದ್ಯಾರ್ಥಿಗಳು ನೋಡಲೇಬೇಕಾದ ಸ್ಟೋರಿ: SSLC ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ..!