ಕಷ್ಟದ ಸಮಯದಲ್ಲಿ ಸಿದ್ದರಾಮಯ್ಯ ಜೊತೆ ನಿಲ್ಲಬೇಕು: ಕೆಹೆಚ್ ಮುನಿಯಪ್ಪ!
ಬೆಂಗಳೂರು:- ಕಷ್ಟದ ಸಮಯದಲ್ಲಿ ಸಿದ್ದರಾಮಯ್ಯ ಜೊತೆ ನಿಲ್ಲಬೇಕು ಎಂದು ಕೆಹೆಚ್ ಮುನಿಯಪ್ಪ ಹೇಳಿದ್ದಾರೆ. 10th ಪಾಸಾಗಿದ್ಯಾ!? ಮೆಸ್ಕಾಂ ನಲ್ಲಿದೆ ಹಲವು ಉದ್ಯೋಗ, ಆಸಕ್ತರು ಕೂಡಲೇ ಅಪ್ಲೈ ಮಾಡಿ! ಈ ಸಂಬಂಧ ಮಾತನಾಡಿದ ಅವರು,ಶೋಷಿತ ಸಮುದಾಯಗಳ ಪರ ನಿಂತಿರುವ ಸಿದ್ದರಾಮಯ್ಯಗೆ ಅವರ ಕಷ್ಟದ ಸಮಯದಲ್ಲಿ ಶಾಸಕರು, ಸಚಿವರು, ಸಮುದಾಯಗಳು ಅವರ ಜೊತೆ ನಿಲ್ಲಬೇಕು. ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದರು. ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆದಾಗ ಒಳ್ಳೆ ಕೆಲಸ ಮಾಡಿದ್ದರು. ಪ್ರತಿ ತಾಲೂಕಿನಲ್ಲಿ ಹಾಸ್ಟೆಲ್ ಮಾಡಿದ್ದಾರೆ. ಪ್ರತಿ ಹೋಬಳಿಯಲ್ಲಿ … Continue reading ಕಷ್ಟದ ಸಮಯದಲ್ಲಿ ಸಿದ್ದರಾಮಯ್ಯ ಜೊತೆ ನಿಲ್ಲಬೇಕು: ಕೆಹೆಚ್ ಮುನಿಯಪ್ಪ!
Copy and paste this URL into your WordPress site to embed
Copy and paste this code into your site to embed