ರಾಮರಾಜ್ಯ ಸರ್ಕಾರ ನಿರ್ಮಾಣ ಮಾಡುವುದು ನನ್ನ ಗುರಿ: ಹೆಚ್ಡಿ ಕುಮಾರಸ್ವಾಮಿ!
ಮೈಸೂರು:- ರಾಮರಾಜ್ಯ ಸರ್ಕಾರ ನಿರ್ಮಾಣ ಮಾಡುವುದು ನನ್ನ ಗುರಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹೋರಾಟಕ್ಕೂ ಮೊದಲು ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ: ಪ್ರಸಾದ ಅಬ್ಬಯ್ಯ! ಈ ಸಂಬಂಧ ಮಾತನಾಡಿದ ಅವರು, ಮುಂದೆ ಬಿಜೆಪಿ ಜೊತೆಗೆ ಸೇರಿ 5 ವರ್ಷದ ಸರ್ಕಾರ ತರಬೇಕು. ಆಗ ನಾವು ರಾಮರಾಜ್ಯದ ಸರ್ಕಾರ ಮಾಡಬಹುದು. ನಾನು ರಾಮರಾಜ್ಯ ಮಾಡದಿದ್ದರೆ ರಾಜಕಾರಣದಲ್ಲಿ ಇರುವುದಿಲ್ಲ ಎಂದರು. ಮುಂದಿನ ಬಾರಿ ಬಿಜೆಪಿ, ಜೆಡಿಎಸ್ ಸರ್ಕಾರ ತಪ್ಪಿಸಲು ಸಾಧ್ಯವಿಲ್ಲ. 2028ಕ್ಕೆ ಅಧಿಕಾರಕ್ಕೆ ಬರುತ್ತೇವೆಂದು ಕಾಂಗ್ರೆಸ್ನವರು ಹೇಳುತ್ತಾರೆ. … Continue reading ರಾಮರಾಜ್ಯ ಸರ್ಕಾರ ನಿರ್ಮಾಣ ಮಾಡುವುದು ನನ್ನ ಗುರಿ: ಹೆಚ್ಡಿ ಕುಮಾರಸ್ವಾಮಿ!
Copy and paste this URL into your WordPress site to embed
Copy and paste this code into your site to embed