ನನ್ನ ಗಂಡ ಜಗಳ ಮಾಡಲ್ಲ.. ಹೆಚ್ಚು ಕಾಳಜಿ ಇಷ್ಟವಿಲ್ಲ..ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ..!

ನವದೆಹಲಿ:- ಅತಿಯಾಗಿ ಪ್ರೀತಿಸ್ತಾನೆ, ಆದ್ರೆ ನನ್ನ ಜೊತೆ ಜಗಳವನ್ನೇ ಮಾಡಲ್ಲ ಎಂದು ಮಹಿಳೆಯೊಬ್ಬರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್! ವಿಚ್ಛೇದನ ಕೋರಿದ ಮಹಿಳೆಗೆ ತನ್ನ ಗಂಡ ತನ್ನೊಂದಿಗೆ ಬಹಳ ಮಾತಾಡಬೇಕು, ವಾದ ಮಾಡಬೇಕು, ಜಗಳವಾಡಬೇಕು ಎಂಬ ಆಸೆಯಿತ್ತಂತೆ. ಆದರೆ, ಆಕೆಯ ಗಂಡ ಆಕೆ ಏನೇ ಹೇಳಿದರೂ ಕೋಪಿಸಿಕೊಳ್ಳುತ್ತಿರಲಿಲ್ಲ. ಒಂದೇ ಒಂದು ದಿನವೂ ಆಕೆಯೊಂದಿಗೆ ಜಗಳವಾಡಲಿಲ್ಲ. ಇದರಿಂದ ಬೇಸತ್ತ ಆ ಮಹಿಳೆ ತನ್ನ ಗಂಡನ ಪ್ರೀತಿ ತನಗೆ … Continue reading ನನ್ನ ಗಂಡ ಜಗಳ ಮಾಡಲ್ಲ.. ಹೆಚ್ಚು ಕಾಳಜಿ ಇಷ್ಟವಿಲ್ಲ..ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ..!