Breaking News: ನನ್ನ ಪತಿ ಲೈಂಗಿಕ ಸುಖ ಕೊಡುತ್ತಿಲ್ಲ.. ಪೊಲೀಸ್ ಠಾಣೆ ಮೆಟ್ಟಿಲೇರಿದ ಹೆಂಡತಿ..!

ರಾಮನಗರ:– ರಾಮನಗರದಲ್ಲಿ ಒಂದು ವಿಚಿತ್ರ ಘಟನೆ ಜರುಗಿದ್ದು, ನನ್ನ ಪತಿ ಲೈಂಗಿಕ ಸುಖ ಕೊಡುತ್ತಿಲ್ಲ ಎಂದು ಹೆಂಡತಿ ಒಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಜರುಗಿದೆ. ನನ್ನ ರಾಜಕೀಯ ಭವಿಷ್ಯ ಹಾಳಾಯ್ತು..! ಜಡ್ಜ್ ಮುಂದೆ ಬಿಕ್ಕಿ-ಬಿಕ್ಕಿ ಕಣ್ಣೀರು ಹಾಕಿದ ರೇವಣ್ಣ! ಕಳೆದ ಎರಡು ವರ್ಷದಿಂದ ಪತಿ ನನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿಲ್ಲ. ವರದಕ್ಷಿಣೆಗಾಗಿಯೇ ಈ ರೀತಿ ಮಾಡುತ್ತಿದ್ದಾರೆ ಎಂದು ಪತ್ನಿ, ತನ್ನ ಪತಿ ವಿರುದ್ಧ ರಾಮನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಎರಡು ವರ್ಷದ ಗಂಡು … Continue reading Breaking News: ನನ್ನ ಪತಿ ಲೈಂಗಿಕ ಸುಖ ಕೊಡುತ್ತಿಲ್ಲ.. ಪೊಲೀಸ್ ಠಾಣೆ ಮೆಟ್ಟಿಲೇರಿದ ಹೆಂಡತಿ..!