ಸಮೃದ್ಧ ಭಾರತಕ್ಕಾಗಿ ನನ್ನ ಜೀವನ ಮುಡಿಪು: PM ಮೋದಿ!

ನ್ಯೂಯಾರ್ಕ್:- ಸಮೃದ್ಧ ಭಾರತಕ್ಕೆ ನನ್ನ ಜೀವನವನ್ನೇ ಮುಡಿಪಾಗಿಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪವರ್ ಕಟ್: ಇಂದು ಎಲ್ಲೆಲ್ಲಿ ಇರಲ್ಲ ಕರೆಂಟ್!? ಇಲ್ಲಿನ ಕೊಲಿಜಿಯಂನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ನಾನು ಸ್ವರಾಜ್ಯಕ್ಕಾಗಿ ನನ್ನ ಪ್ರಾಣವನ್ನು ತೆರಲು ಸಾಧ್ಯವಿಲ್ಲ. ಆದರೆ, ಸಮೃದ್ಧ ಭಾರತಕ್ಕೆ ನನ್ನ ಜೀವನ ಮುಡಿಪಾಗಿಡುತ್ತೇನೆ. ನಿಮ್ಮ ಪ್ರೀತಿ ನನಗೆ ಆಶೀರ್ವಾದವಾಗಿದೆ ಎಂದರು. ನೀವು ಭಾರತವನ್ನು ಅಮೆರಿಕಕ್ಕೆ ಮತ್ತು ಅಮೆರಿಕವನ್ನು ಭಾರತಕ್ಕೆ ಸಂಪರ್ಕಿಸಿದ್ದೀರಿ. ನಿಮ್ಮ ಕೌಶಲ್ಯ, ಪ್ರತಿಭೆ ಮತ್ತು ಬದ್ಧತೆಗೆ ಯಾವುದೇ ಸ್ಪರ್ಧೆಯಿಲ್ಲ. … Continue reading ಸಮೃದ್ಧ ಭಾರತಕ್ಕಾಗಿ ನನ್ನ ಜೀವನ ಮುಡಿಪು: PM ಮೋದಿ!