ಪತ್ರಕರ್ತರ ಭವನ ಮತ್ತು ಪತ್ರಕರ್ತರಿಗೆ ನಿವೇಶನ ಕೊಡಿಸುವುದು ನನ್ನ ಮಖ್ಯ ಗುರಿ: ಚಂದ್ರಶೇಖರ್.

ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕಿನ ಪತ್ರಕರ್ತರ ಭವನ ನಿರ್ಮಾಣ ಮಾಡುವುದು ಮತ್ತು ಕಾರ್ಯನಿರತ ಪತ್ರಕರ್ತ ರಿಗೆ ನಿವೇಶನ ಕೊಡಿಸುವುದು ನನ್ನ ಮುಖ್ಯ ಗುರಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್.ಡಿ. ಉಪ್ಪಾರ್ ತಿಳಿಸಿದರು. ಚಾಮರಾಜನಗರ: ತ್ರಿಶೂಲ ಹಿಡಿದು ಪೂಜಾರಿಗಳ ಬಡಿದಾಟ…! ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ ಎಸ್ ಘಾಟಿ ಯಲ್ಲಿನ ಹ್ಯಾಪಿ ವ್ಯಾಲಿ ರೆಸಾರ್ಟ್‌ ನಲ್ಲಿ ನಡೆದ ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಾಲಿನ ಪದಾದಿಕಾರಿಗಳ ಪದಗ್ರಹಣ ಕಾರ್ಯ ಕ್ರಮದಲ್ಲಿ … Continue reading ಪತ್ರಕರ್ತರ ಭವನ ಮತ್ತು ಪತ್ರಕರ್ತರಿಗೆ ನಿವೇಶನ ಕೊಡಿಸುವುದು ನನ್ನ ಮಖ್ಯ ಗುರಿ: ಚಂದ್ರಶೇಖರ್.