ನನ್ನ ಮದುವೆ ನನ್ನ ಆಯ್ಕೆ: ಜಹೀರ್ ಇಕ್ಬಾಲ್ ಜೊತೆಗಿನ ಮದುವೆಗೆ ಸೋನಾಕ್ಷಿ ಪ್ರತಿಕ್ರಿಯೆ

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಹಸೆಮಣೆ ಏರಲು ಸಜ್ಜಾಗಿದ್ದಾರೆ.  ನಟ ಝಹೀರ್ ಇಕ್ಬಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ನಟಿ ಮುಂದಾಗಿದ್ದಾರೆ. ಆದರೆ ಸೋನಾಕ್ಷಿ ನಟ ಝಹೀರ್ ಅವರನ್ನು ಮದುವೆಯಾಗುತ್ತಿರುವ ಬಗ್ಗೆ ಸಾಕಷ್ಟು ಮಂದಿ ಟ್ರೋಲ್ ಮಾಡಿದ್ದಾರೆ. ಈ ಬಗ್ಗೆ ನಟಿ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಸೋನಾಕ್ಷಿ ಹಾಗೂ ಇಕ್ಬಾಲ್ ಜೂನ್ 23ರಂದು ದಾಂಪತ್ಯ ಬದುಕಿಗೆ ಕಾಲಿಡಲಿದ್ದಾರೆ ಎಂದು ಖಚಿತ ಮೂಲಗಳು ಮಾಹಿತಿ ನೀಡಿವೆ. 2019ರಲ್ಲಿ ಬಾಲಿವುಡ್‌ಗೆ ಕಾಲಿಟ್ಟ ಜಹೀರ್ ಇಕ್ಬಾಲ್, ವಯಸ್ಸಿನಲ್ಲೂ ಮತ್ತು ಸಿನಿಮಾರಂಗದಲ್ಲಿನ … Continue reading ನನ್ನ ಮದುವೆ ನನ್ನ ಆಯ್ಕೆ: ಜಹೀರ್ ಇಕ್ಬಾಲ್ ಜೊತೆಗಿನ ಮದುವೆಗೆ ಸೋನಾಕ್ಷಿ ಪ್ರತಿಕ್ರಿಯೆ