ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ : ಸಿಎಂ

ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸಕ ಪ್ರತಿ ಪುಟಗಳು ಪಾದರ್ಶಕ ಮತ್ತು ಪ್ರಾಮಾಣಿಕ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ … Continue reading ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ : ಸಿಎಂ