Fayaz Mother: ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

ಧಾರವಾಡ: ನನ್ನ ಮಗ ಮಾಡಿರುವ ತಪ್ಪಿಗೆ ಕರ್ನಾಟಕದ ಸಮಸ್ತ ಜನತೆಗೆ ಕೈಮುಗಿದು ಕ್ಷಮೆ ಯಾಚಿ ಸುತ್ತೇನೆ ಎಂದು ನೇಹಾ ಹತ್ಯೆಗೈದ ಫಯಾಜ್‌ ತಾಯಿ (Fayaz Mother) ಮುಮ್ತಾಜ್‌ ಕಣ್ಣೀರಿಟ್ಟಿದ್ದಾರೆ. ಮಗನ ಕೃತ್ಯಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನೇಹಾಳ ತಂದೆ-ತಾಯಿಯವರಲ್ಲೂ ನಾನು ಕ್ಷಮೆ ಕೇಳುತ್ತೇನೆ. ನೇಹಾ (Neha Hiremath) ಕೂಡ ನನ್ನ ಮಗಳು ಇದ್ದಂತೆ. ನೇಹಾ ಬೇರೆಯಲ್ಲ, ನನ್ನ ಮಗಳು ಬೇರೆಯಲ್ಲ. ಎಲೆಕೋಸನ್ನ ವಾರಕ್ಕೊಮ್ಮೆ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ನೇಹಾ ತಂದೆ-ತಾಯಿಗೆ ಆಗಿರುವಷ್ಟೇ ದುಃಖ ಆಗಿದೆ ಎಂದು … Continue reading Fayaz Mother: ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ