‘ನನ್ನ ಹೇಳಿಕೆ ತಿರುಚಲಾಗಿದೆ, ಸದ್ಯದಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡುವೆ: ನಟ ರಿಷಬ್ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನೀಡಿದ್ದ ಹೇಳಿಕೆಯೊಂದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ‘ಬಾಲಿವುಡ್​ ಸಿನಿಮಾಗಳು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಿಗೆ ಆಯ್ಕೆ ಆಗುತ್ತವೆ. ಆದರೆಅಲ್ಲಿ ಭಾರತದವನ್ನು ಕೆಟ್ಟದಾಗಿ ತೋರಿಸಿವೆ’ ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬಗ್ಗೆ ರಿಷಬ್ ಶೆಟ್ಟಿ ಅವರು ಈಗ ಸ್ಪಷ್ಟನೆ ನೀಡಿದ್ದಾರೆ. ಮೆಟ್ರೋ ಸಾಗಾ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ರಿಷಬ್ ಶೆಟ್ಟಿ, ‘ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಸಿನಿಮಾಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಆರ್ಟ್ಸ್​ … Continue reading ‘ನನ್ನ ಹೇಳಿಕೆ ತಿರುಚಲಾಗಿದೆ, ಸದ್ಯದಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡುವೆ: ನಟ ರಿಷಬ್ ಶೆಟ್ಟಿ