ಮಂಡ್ಯದ ಮೈಶುಗರ್ ಕಾರ್ಖಾನೆ 5 ದಿನಗಳಿಂದ ಸ್ಥಗಿತ: ಕೋಟಿಗಟ್ಟಲೇ ಅನುದಾನ ಕೊಟ್ಟರೂ ಯಾಕೆ ಈ ಸಮಸ್ಯೆ!?

ಮಂಡ್ಯ:- ಮಂಡ್ಯದ ಮೈಶುಗರ್ ಕಾರ್ಖಾನೆ 5 ದಿನಗಳಿಂದ ಸ್ಥಗಿತಗೊಂಡಿದೆ. ತಾಂತ್ರಿಕ ಸಮಸ್ಯೆಯ ಕಾರಣ ನೀಡಿ, ಕಬ್ಬು ಅರೆಯುವಿಕೆ ಸ್ಥಗಿತಗೊಂಡಿದ್ದು, ಇದರಿಂದಾಗಿ ಕಷ್ಟಪಟ್ಟು ರೈತರು ಬೆಳೆದಿದ್ದ ಕಬ್ಬು ಬಿಸಿಲಿನಲ್ಲಿ ಒಣಗುತ್ತಿದೆ. ಇದೀಗ ಲಾಭವಲ್ಲ, ತಮ್ಮ ಬಂಡವಾಳವೂ ಬರದ ಸ್ಥಿತಿಗೆ ಅನ್ನದಾತ ಬಂದಿದ್ದು, ಕಾರ್ಖಾನೆಯ ಅಧಿಕಾರಿಗಳ ವಿರುದ್ದ ರೈತರು ಹಿಡಿಶಾಪ ಹಾಕುತ್ತಿದ್ದಾರೆ. ಕೋಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ದಾಸರಹಳ್ಳಿಯಲ್ಲಿ ಪ್ರತಿಭಟನೆ! ಅಂದಹಾಗೆ 1932ರಲ್ಲಿ ಸ್ಥಾಪನೆಯಾಗಿರುವ ಮೈಶುಗರ್ ಸಕ್ಕರೆ ಕಾರ್ಖಾನೆ ಸಾಕಷ್ಟು ಹಳೆಯದಾದ ಕಾರ್ಖಾನೆ. ಈ ಹಿಂದೆ ಕಾರ್ಖಾನೆ … Continue reading ಮಂಡ್ಯದ ಮೈಶುಗರ್ ಕಾರ್ಖಾನೆ 5 ದಿನಗಳಿಂದ ಸ್ಥಗಿತ: ಕೋಟಿಗಟ್ಟಲೇ ಅನುದಾನ ಕೊಟ್ಟರೂ ಯಾಕೆ ಈ ಸಮಸ್ಯೆ!?