Shobha Karandlaje: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ನನ್ನ ಗೆಲುವು ಸುಲಭ -ಶೋಭಾ ಕರಂದ್ಲಾಜೆ

ಬೆಂಗಳೂರು:- ಮೋದಿ ವರ್ಚಸ್ಸು, ಬಿಜೆಪಿ-ಜೆಡಿಎಸ್ ಮೈತ್ರಿ ನನ್ನ ಭಾರೀ ಗೆಲುವಿಗೆ ಸಹಕಾರಿ ಆಗಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅಣ್ಣನಿಗೆ ಸಿಎಂ ಸ್ಥಾನ ತಪ್ಪಿದ ವಿಚಾರವಾಗಿ ಡಿಕೆ ಸುರೇಶ್ ಬೇಸರ! ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ-ಜೆಡಿಎಸ್‌ ಕೈಜೋಡಿಸಿರುವುದರಿಂದ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚಸ್ಸಿನಿಂದ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಭಾರೀ ಮತಗಳ ಅಂತರದಿಂದ ಈ ಬಾರಿ ಗೆಲುವು ಸಾಧಿಸುತ್ತೇನೆಂದು ಹೇಳಿದರು. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಮೂರನೇ ಬಾರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ … Continue reading Shobha Karandlaje: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ನನ್ನ ಗೆಲುವು ಸುಲಭ -ಶೋಭಾ ಕರಂದ್ಲಾಜೆ