Diwali Spl: ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರಿನಿಂದ ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು ಸಂಚರಿಸಲಿದೆ. ದೀಪಾವಳಿ ಹಬ್ಬದ ಮುಂಚಿನ ದಿನದಂದು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ವಿಶೇಷ ರೈಲು ಮೈಸೂರು-ಮಂಗಳೂರು ರೈಲು ಬೆಂಗಳೂರು ಮಾರ್ಗವಾಗಿ ಒಂದು ಟ್ರಿಪ್‌ ಸಂಚಾರ ಮಾಡುತ್ತದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. Mysore-Bangalore-Mangalore special train for passengers going to coastal areas ರೈಲು ನಂಬರ್‌ 07303 ಮೈಸೂರಿನಿಂದ ಮಂಗಳೂರಿಗೆ ನವೆಂಬರ್ 10 … Continue reading Diwali Spl: ಕರಾವಳಿ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಮೈಸೂರು-ಬೆಂಗಳೂರು -ಮಂಗಳೂರು ವಿಶೇಷ ರೈಲು