Mysore Dasara 2024: ಮೈಸೂರು ದಸರಾ ಮಹೋತ್ಸವದ ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ಯಾವಾಗ ಗೊತ್ತಾ..?

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಭರದಿಂದ ಸಿದ್ದತೆ ಮಾಡಿಕೊಳ್ಳುತ್ತಿದೆ. ಇಡೀ ಅರಮನೆಯನ್ನ ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ. ದಸರಾ ಮಹೋತ್ಸವ-2024: ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗಿದೆ. ದಸರಾ ಹಬ್ಬ ಹಿನ್ನೆಲೆ ಮೈಸೂರಿನಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ. … Continue reading Mysore Dasara 2024: ಮೈಸೂರು ದಸರಾ ಮಹೋತ್ಸವದ ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ಯಾವಾಗ ಗೊತ್ತಾ..?