Mysore: ಮುಡಾ ಹಗರಣ; ಮುಡಾದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್!
ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಸೈಟ್ ಹಂಚಿಕೆ ಆರೋಪದಡಿ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕನ ಶವ ಕೇರಳದಲ್ಲಿ ಪತ್ತೆ! ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೈಸೂರು ತಾಲೂಕಿನ ಹಿನಕಲ್ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ … Continue reading Mysore: ಮುಡಾ ಹಗರಣ; ಮುಡಾದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್!
Copy and paste this URL into your WordPress site to embed
Copy and paste this code into your site to embed