ಮೈಸೂರು ಮುಡಾ ಹಗರಣ: ರಾಜ್ಯ ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಪೋಟಕ ಮಾಹಿತಿ ಬಹಿರಂಗ!

ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ ಅನುಭವಿಸಿರುವ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಕನ್ನಡ ಮತ್ತು ಸಂಸ್ಕೃತ ಇಲಾಖೆಯಲ್ಲಿ ಉದ್ಯೋಗ: ಕೈ ತುಂಬಾ ಸಂಬಳ, ಅರ್ಹರು ಇಂದೇ ಅರ್ಜಿ ಸಲ್ಲಿಸಿ! ಮೈಸೂರಿನ ನಿರ್ಗಮಿತ ಡಿಸಿ ಡಾ.ಕೆ.ವಿ.ರಾಜೇಂದ್ರ ಮುಡಾ ಹಗರಣದ ಬಗ್ಗೆ ಕಳೆದ ನವೆಂಬರ್‌ನಲ್ಲೇ ರಾಜ್ಯ ಸರ್ಕಾರಕ್ಕೆ ಬರೆದಿದ್ದ ಪತ್ರ ಈಗ ಬೆಳಕಿಗೆ ಬಂದಿದೆ. ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಿರುವುದರಿಂದ ಸರ್ಕಾರಕ್ಕೆ 1,000 ಕೋಟಿ ರೂ. ಗಿಂತಲೂ ಹೆಚ್ಚು ಆರ್ಥಿಕ ನಷ್ಟವಾಗಿದೆ … Continue reading ಮೈಸೂರು ಮುಡಾ ಹಗರಣ: ರಾಜ್ಯ ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಪೋಟಕ ಮಾಹಿತಿ ಬಹಿರಂಗ!