Mysore: ಸರಣಿ ಅಪಘಾತ; 6 ಕಾರುಗಳು ಜಖಂ..!

ಮೈಸೂರು:- ನಗರದ ಕೊಳಘಟ್ಟ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, 6 ಕಾರುಗಳು ಜಖಂ ಆಗಿವೆ. Renukaswamy: ಪರಪ್ಪನ ಅಗ್ರಹಾರ ಜೈಲಿನಲ್ಲಿ ದುಗುಡ ದುಮ್ಮಾನದಲ್ಲಿ ದಿನ ದೂಡುತ್ತಿರುವ ಡಿ ಬಾಸ್ ಗ್ಯಾಂಗ್…! ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಂದೆ ಇದ್ದ ಕಾರು ಚಾಲಕನೊಬ್ಬ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಜಖಂ ಆಗಿದೆ. ಈ ಕುರಿತು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.