Mysore: ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು..!

ಮೈಸೂರು: ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲಾದ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೆರೆಯಲ್ಲಿ ನಡೆದಿದೆ. ಚಾಮರಾಜನಗರದ ರಾಮಸಮುದ್ರ ಗ್ರಾಮದ ದೊಡ್ಡ ಬೀದಿ ನಿವಾಸಿ ಗುಣಶೇಖರ್(22) ಮೃತ ದುರ್ದೈವಿಯಾಗಿದ್ದು, ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ಗುಣಶೇಖರ್, ನದಿಯಿಂದ ಕೆರೆಗೆ ನೀರು ಹರಿಯುತ್ತಿದ್ದು, ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು.. ನೀರಿನ ಬುಗ್ಗೆಯ ಮೇಲೆ ಜಿಗಿದಿದ್ದಾನೆ. ಸುಮಾರು 20 ಅಡಿ ಎತ್ತರವಿದ್ದ ನೀರು ಚಿಮ್ಮುವ ಬುಗ್ಗೆಗೆ ಮೇಲಿನಿಂದ ಕೆಳಗೆ … Continue reading Mysore: ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು..!