ಮೈಸೂರು:- ದಸರಾ ವೀಕ್ಷಿಸಲು ಮೈಸೂರಿಗೆ ತೆರಳುವವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 34 ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ ಮಾಡಲಾಗಿದೆ. ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈಋತ್ಯ ರೈಲ್ವೆ ವಲಯವು 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಿದೆ.
Pooja Room: ದೇವರ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ಮೂರ್ತಿಯನ್ನು ಇಡಬೇಡಿ!
ಹೆಚ್ಚು ಬೋಗಿಗಳನ್ನ ಜೋಡಿಸುವ ರೈಲುಗಳ ವಿವರ
9 ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಣೆ.
- ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್ಪ್ರೆಸ್ ರೈಲಿಗೆ ಅಕ್ಟೋಬರ್ 4 ರಿಂದ 15 ರವರೆಗೆ ಒಂದು ಸ್ಲೀಪರ್ ಕ್ಲಾಸ್ ಬೋಗಿ ಜೋಡಣೆ
- ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ (17302) ಗೆ ಹೆಚ್ಚುವರಿ ಬೋಗಿ ಜೋಡಣೆ.
- ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ (06233/06234),
- ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್ಪ್ರೆಸ್ (17307)
- ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ-ಮೈಸೂರು ಬಸವ ಎಕ್ಸ್ಪ್ರೆಸ್ (17308)
- ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್ಪ್ರೆಸ್ (16591).
- ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್ಪ್ರೆಸ್ (16592).
- ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16535)
- ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್ಪ್ರೆಸ್ (16536)
ರೈಲಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳ ಜೋಡಣೆ
- ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ಅ
- ಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ (16228)
18 ರೈಲುಗಳಿಗೆ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳ ಅಳವಡಿಕೆ ವಿವರ
- ಅ. 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್ಅ
- .4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ (16221)
- ಅ. 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್ಪ್ರೆಸ್ಅ
- . 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274),
- ಅ. 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582).
- ಅ. 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213)
- ಅ. 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214)
- ಅ. 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ (16225)
- ಅ.5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್ಪ್ರೆಸ್ (16226)
- ಅ.3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365),
- ಅ.5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366),
- ಅ.4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್ಪ್ರೆಸ್ (16239/16240),
- ಅ. 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267),
- ಅ. 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268),
- ಅ. 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269),
- ಅ.3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270),
- ಅ. 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್ಪ್ರೆಸ್ (16529)
- ಅ. 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್