Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ: ಏನೆಲ್ಲಾ ವಿಶೇಷತೆ ಇರುತ್ತೆ?
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಗೆ ಕ್ಷಣಗಣನೆ ಶುರುವಾಗಿದೆ. ಚಿನ್ನದಂಬಾರಿಯಲ್ಲಿ ವಿರಾಜಮಾನವಾಗಿ ಮೆರವಣಿಗೆ ಸಾಗುವ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಜನರು ಕಾತರರಾಗಿದ್ದಾರೆ. ಜೊತೆಗೆ ಜಂಬೂಸವಾರಿ (Jamboo Savari) ಮೆರವಣಿಗೆ ಸೊಬಗನ್ನು ನೋಡಲು ದೇಶ-ವಿದೇಶದ ಪ್ರವಾಸಿಗರು ಕಾದಿದ್ದಾರೆ. ಇಂದು ಜರುಗುವ ಅದ್ದೂರಿ ಜಂಬೂಸವಾರಿ ಮೆರವಣಿಗೆ ಹೇಗಿರುತ್ತೆ? ವಿಶೇಷತೆಗಳೇನು? ವಿಜಯದಶಮಿಯ ಪ್ರಮುಖ ದಿನದಂದು ಏನೇನು ಸಾಂಪ್ರದಾಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ https://ainlivenews.com/good-news-for-the-royal-family-during-ayudha-puja-trishika-kumari-gives-birth-to-a-baby-boy/ ನಂದಿಧ್ವಜ … Continue reading Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ: ಏನೆಲ್ಲಾ ವಿಶೇಷತೆ ಇರುತ್ತೆ?
Copy and paste this URL into your WordPress site to embed
Copy and paste this code into your site to embed