ನಬಾರ್ಡ್‌ ಸಾಲದ ಮೊತ್ತ ಕಡಿತ ವಿಚಾರ – ಕೇಂದ್ರದ ವಿರುದ್ಧ ಸಿಎಂ ಕಿಡಿ

ಮೈಸೂರು: ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ. ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ..? ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ.  ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ.? ಎಂದು ಪ್ರಶ್ನಿಸಿದರು. ಈ ಬಗ್ಗೆ ಪ್ರಧಾನಮಂತ್ರಿ, … Continue reading ನಬಾರ್ಡ್‌ ಸಾಲದ ಮೊತ್ತ ಕಡಿತ ವಿಚಾರ – ಕೇಂದ್ರದ ವಿರುದ್ಧ ಸಿಎಂ ಕಿಡಿ