ಮಾಡ್ರೆನ್ ಲುಕ್ ನಲ್ಲಿ ನಭಾ ನಟೇಶ್: ಪಠಾಕಾ ಬ್ಯೂಟಿಗೆ ಫ್ಯಾನ್ಸ್ ಫಿದಾ

ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ನಭಾ ನಟೇಶ್ ಬಳಿಕ ನನ್ನನ್ನು ದೋಚುಕುಂದುವಟೆ ಚಿತ್ರದ ಮೂಲಕ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ಕನ್ನಡದಲ್ಲಿ ಒಂದೆರಡು ಸಿನಿಮಾ ಮಾಡಿ ಟಾಲಿವುಡ್ ಗೆ ಎಂಟ್ರಿಕೊಟ್ಟ ನಭಾ ನಟೇಶ್ ಗೆ ಖ್ಯಾತಿ ತಂದುಕೊಟ್ಟಿದ್ದು 2019ರಲ್ಲಿ ತೆರೆಕಂಡ ಪೂರಿ ಜಗನ್ನಾಥ್ ನಿರ್ದೇಶಕದ ಇಸ್ಮಾರ್ಟ್ ಶಂಕರ್ ಸಿನಿಮಾ. ಸದ್ಯ ಟಾಲಿವುಡ್ ನಲ್ಲಿ ಬ್ಯುಸಿಯಾಗಿರುವ ನಭಾ ನಟೇಶ್ ಈ ಮಧ್ಯೆ ಚಂದದ ಫೋಟೋ ಶೂಟ್ ಮಾಡಿಕೊಂಡಿದ್ದಾರೆ. ನಟಿಯ ಲುಕ್, … Continue reading ಮಾಡ್ರೆನ್ ಲುಕ್ ನಲ್ಲಿ ನಭಾ ನಟೇಶ್: ಪಠಾಕಾ ಬ್ಯೂಟಿಗೆ ಫ್ಯಾನ್ಸ್ ಫಿದಾ