ನಾಗಮಂಗಲದ ಗಲಭೆ ಕೇಸ್: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ!
ಮಂಡ್ಯ:-ನಾಗಮಂಗಲದ ಗಲಭೆ ಕೇಸ್ ಗೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದ್ದಾರೆ. ಕೋರ್ಟ್ ಮುಂದೆ ಬಂಧಿತರ ಪೋಷಕರು ಜಮಾವಣೆಗೊಂಡ ಹಿನ್ನಲೆ ಪೊಲೀಸ್ ಬಿಗಿ ಬಂದೋಬಸ್ತ್ ಒದಲಾಗಿಸಲಾಗಿತ್ತು. ನಿಂಬೆ ಸಿಪ್ಪೆಯ ಪ್ರಯೋಜನ ಕೇಳಿದ್ರೆ ನೀವೇ ಶಾಕ್ ಆಗ್ತೀರಾ!? ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರಿಂದ ಸ್ಥಳ ಪರಿಶೀಲನೆ ಮಾಡಲಾಗಿದೆ. ಪೊಲೀಸರ ಜೊತೆ ಸುಟ್ಟುಹೋದ ಅಂಗಡಿ ಮುಂಗಟ್ಟುಗಳನ್ನು ತಜ್ಞರು ಪರಿಶೀಲಿಸಿದ್ದು, ತನಿಖೆಗೆ ಅಗತ್ಯವಿರುವ ವಸ್ತುಗಳನ್ನು ಸಂಗ್ರಹಿಸಿಕೊಂಡಿದ್ದಾರೆ. FSL ತಜ್ಞರು ಸ್ಥಳದಲ್ಲಿ … Continue reading ನಾಗಮಂಗಲದ ಗಲಭೆ ಕೇಸ್: ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ!
Copy and paste this URL into your WordPress site to embed
Copy and paste this code into your site to embed