ನಾಗಮಂಗಲ ಗಲಭೆ: ಘಟನೆಯಿಂದ ನಾಶವಾದ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ!?
ಮಂಡ್ಯ:- ಇತ್ತೀಚೆಗೆ ನಡೆದ ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮೂವರಿಗೆ ಚಾಕು ಇರಿತ: ಉದ್ವಿಗ್ನಗೊಂಡ ಪರಿಸ್ಥಿತಿ! ನಾಗಮಂಗಲ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ … Continue reading ನಾಗಮಂಗಲ ಗಲಭೆ: ಘಟನೆಯಿಂದ ನಾಶವಾದ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ!?
Copy and paste this URL into your WordPress site to embed
Copy and paste this code into your site to embed