ನಾಗಸಂದ್ರ ಮಾದಾವರ ಮಾರ್ಗ ಕೊನೆಗೂ ಕಾರ್ಯಾಚರಣೆಗೆ ಸಿದ್ಧ: ಮೆಟ್ರೋ ಪ್ರಯಾಣಿಕರು ಖುಷ್!

ಬೆಂಗಳೂರು:- ನಾಗಸಂದ್ರ ಮಾದಾವರ ಮಾರ್ಗ ಕೊನೆಗೂ ಕಾರ್ಯಾಚರಣೆಗೆ ಸಿದ್ಧವಾಗಿದ್ದು, ಈ ಮೂಲಕ ಮೆಟ್ರೋ ಪ್ರಯಾಣಿಕರು ಖುಷ್ ಆಗಿದ್ದಾರೆ. ಮಳೆ-ಮಳೆ, ಬೆಂಗಳೂರಿನ ರಸ್ತೆಗಳಲ್ಲಿ ನಿಂತ ನೀರು, ಸಂಚಾರಕ್ಕೆ ಅಡ್ಡಿ! 3.14 ಕಿಮೀ ಮಾರ್ಗದಲ್ಲಿ ನಾಗಸಂದ್ರದಿಂದ ಮಾದಾವರ ನಡುವೆ ಮೂರು ನಿಲ್ದಾಣಗಳಿದ್ದು, ಮಂಜುನಾಥ ನಗರ, ಚಿಕ್ಕಬಿದರಕಲ್ಲು, ಮಾದಾವರ ಹೊಸದಾಗಿ ಹಸಿರು ಮಾರ್ಗಕ್ಕೆ ಸೇರ್ಪಡೆಯಾಗಲಿದೆ. ಒಂದು ವಾರದೊಳಗೆ ಉದ್ಘಾಟನಾ ಸಮಾರಂಭ ನಡೆಯುವ ನಿರೀಕ್ಷೆ ಇದೆ. ಏಷ್ಯಾದ ಅತಿ ದೊಡ್ಡ ಪ್ರದರ್ಶನ ಆಯೋಜಿಸುವ ಬೆಂಗಳೂರು ಇಂಟರ್‌ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ಬಲಭಾಗಕ್ಕೆ ಚಿಕ್ಕ ಬಿದರಕಲ್ಲು … Continue reading ನಾಗಸಂದ್ರ ಮಾದಾವರ ಮಾರ್ಗ ಕೊನೆಗೂ ಕಾರ್ಯಾಚರಣೆಗೆ ಸಿದ್ಧ: ಮೆಟ್ರೋ ಪ್ರಯಾಣಿಕರು ಖುಷ್!